April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಜೆಪಿ ಚಾರ್ಮಾಡಿ ಶಕ್ತಿಕೇಂದ್ರದ ಬೂತ್ ಮಟ್ಟದ ಯುವ ಮೋರ್ಚಾ ಸಂಚಾಲಕರ ಆಯ್ಕೆ

ಚಾರ್ಮಾಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಬಿಜೆಪಿ ಚಾರ್ಮಾಡಿ ಶಕ್ತಿಕೇಂದ್ರದ ಬೂತ್ ಮಟ್ಟದ ಯುವ ಮೋರ್ಚಾ ಸಂಚಾಲಕರಾಗಿ ಗಣೇಶ್ ಗೌಡ ಮಾರಂಗಾಯಿ, ಎಂ.ಪವನ್ ರಾವ್ ಚಾರ್ಮಾಡಿ, ಕಾರ್ತಿಕ್ ಮುದ್ದೋಟ್ಟು, ಪ್ರಶಾಂತ್ ಪೂಜಾರಿ ಗಾಂಧಿನಗರ ಆಯ್ಕೆಯಾಗಿರುತ್ತಾರೆ.

Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಫ್ರೌಡ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನ

Suddi Udaya

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

Suddi Udaya

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ರಾಜ-ಮಹಾರಾಜ ಜೋಡುಕರೆ ಕಂಬಳ: ಮುಳಿಯ ಜ್ಯುವೆಲ್ಸ್ ನಿಂದ ಆಭರಣಗಳ ಪ್ರದರ್ಶನ: ಮುಳಿಯ ಪ್ರಾಪರ್ಟೀಸ್‌ ಬಗ್ಗೆ ಮಾಹಿತಿ ಕೇಂದ್ರ

Suddi Udaya
error: Content is protected !!