25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಗ್ರಾಮಪಂಚಾಯಿತ್ ವ್ಯಾಪ್ತಿಗೆ ಬರುವ ಬಾಂಜಾರುಮಲೆಯಲ್ಲಿ ವಾಸಿಸುಸುವ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ ಹಾಗೂ ಮೋದಿಜಿ ಯವರ ಯೋಜನೆಗಳ ಬಗ್ಗೆ ಅಲ್ಲಿಯ ಜನರಿಗೆ ಮನವರಿಕೆ ಹಾಗೂ ಅಲ್ಲಿಯ ಮಹಿಳೆಯರಿಗೆ ಮನರಂಜನಾತ್ಮಕ ಆಟೋಟ ಸ್ಪರ್ಧೆಯನ್ನು ಏರ್ಪಡಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲಾ, ಬೆಳ್ತಂಗಡಿ ಮಂಡಲದ ಅಧ್ಯಕ್ಷ ಶ್ರೀನಿವಾಸ್ ರಾವ್, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ರೀಮತಿ ಮಂಜುಳಾ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಸಂಧ್ಯಾ ವೆಂಕಟೇಶ್ ಹಾಗೂ ಲಕಿತ , ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ , ಬೆಳ್ತಂಗಡಿ ಮಹಿಳಾ ಮೋರ್ಚಾದ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಪೂರ್ಣಿಮಾ ಜಯಂತ್, ತುಳಸಿ ಮಾಲಾಡಿ, ಯುವ ಮೊರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ, ಪದಾಧಿಕಾರಿಗಳು, ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದ ಚಾರ್ಮಾಡಿ ,ಮಹಿಳಾ ಮೋರ್ಚಾ ದ ಉಪಾಧ್ಯಕ್ಷೆ ಶಾರದ ಕಳೆಂಜ ಭಾಗವಹಿಸಿದರು.

Related posts

ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಯಯ್ಯ, ಉಪಾಧ್ಯಕ್ಷರಾಗಿ ಜುಬೈದ ಆಯ್ಕೆ

Suddi Udaya

ಎಸ್‌ಡಿಎಂ ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಹಾಗೂ ಸಂಸ್ಕೃತ ಸಪ್ತಾಹ ಉದ್ಘಾಟನೆ

Suddi Udaya

ಬೆಳ್ತಂಗಡಿ : ಶ್ರೀಮತಿ ಆಲಿಸ್ ಪಿರೇರಾ ನಿಧನ

Suddi Udaya

ಧರ್ಮಸ್ಥಳ: ದೊಂಡೋಲೆ ಪರಶುರಾಮ ದೇವಸ್ಥಾನಕ್ಕೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗೋಪಾಲ್ ಪಿ. ಎ ಭೇಟಿ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಹೈನುಗಾರಿಕೆ ತರಬೇತಿಯ ಸಮಾರೋಪ

Suddi Udaya

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆ

Suddi Udaya
error: Content is protected !!