ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಗರೀಕ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜೆಯೇಂದ್ರ ನಿಯುಕ್ತಿಗೊಳಿಸಿದ್ದಾರೆ.