April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆ

.ಬೆಳ್ತಂಗಡಿ:ಬಿಜೆಪಿ ಬೆಳ್ತಂಗಡಿ ಮಂಡಲ ಇದರ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಪೂರ್ಣಪ್ರಮಾಣದ ಸಭೆಯು ಮಾ. 16 ರಂದು ಹಿಂದುಳಿದ ವರ್ಗಗಳ ಮೋರ್ಚಾದ ತಾಲೂಕು ಅಧ್ಯಕ್ಷ ರತ್ನಾಕರ ಬುಣ್ಣನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾದ ಅಧ್ಯಕ್ಷರಾದ ಮಹೇಶ್ ಜೋಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಶಿಧರ ಕಲ್ಮಂಜ, ಮೋರ್ಚಾದ ಜಿಲ್ಲಾ ಕಾರ್ಯದರ್ಶಿಗಳಾದ ರವಿ ಸೋಲೂರು,ತಾಲೂಕು ಹಿಂದುಳಿದ ವರ್ಗ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ವಿಠಲ ಆಚಾರ್ಯ,ಸುಧೀರ್ ಭಂಡಾರಿ ಮತ್ತು ಮೋರ್ಚಾದ ಉಪಾಧ್ಯಕ್ಷರು ಕಾರ್ಯದರ್ಶಿಗಳು ಸದಸ್ಯರುಗಳು, ತಾಲೂಕಿನ ಅಧ್ಯಕ್ಷರು ಮತ್ತು ಜಿಲ್ಲಾ ಮೋರ್ಚಾದ ಅಧ್ಯಕ್ಷರು,ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬಳಂಜ: ಗ್ರಾಮ ಸಭೆ

Suddi Udaya

ಭೂ ಸೇನೆಯಿಂದ ನಿವೃತ್ತಿಗೊಂಡ ಪದ್ಮುಂಜ ಗಣೇಶ್ ಶೆಟ್ಟಿ ರವರಿಗೆ ಪದ್ಮುಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳ ಘಟಕದ ವತಿಯಿಂದ ಸನ್ಮಾನ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ಬಾರ್ಯ : ಪಿಲಿಗೂಡು ಬನ್ನೆಂಗಳ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಎರಡು ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಜೆಸಿಐ ಬೆಳ್ತಂಗಡಿಯ ಪೂರ್ವ ಅಧ್ಯಕ್ಷ ಪೃಥ್ವಿರಂಜನ್ ರಾವ್ ರವರಿಗೆ ನುಡಿ ನಮನ

Suddi Udaya

ಅಳದಂಗಡಿ ಅರಮನೆಯ ಅರಸರಿಂದ ಮತದಾನ: ಪತ್ನಿ ಜೊತೆ ಆಗಮಿಸಿ ಮತ ಚಲಾಯಿಸಿದ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು

Suddi Udaya
error: Content is protected !!