32.2 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಶೈಲೇಶ್ ಕುಮಾರ್ ಕುತೋ೯ಡಿ

ಬೆಳ್ತಂಗಡಿ: ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಶೈಲೇಶ್ ಕುಮಾರ್ ಕುತೋ೯ಡಿ ನೇಮಕ ಗೊಂಡಿದ್ದಾರೆ.

ಬೆಳ್ತಂಗಡಿ ಶಿವಾನಿ ಕ್ರೀಮ್ ಪಾರ್ಲರ್ ಮಾಲಕರಾಗಿರುವ ಶೈಲೇಶ್ ಕುಮಾರ್ ಅವರು ದ.ಕ‌ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾಗಿ, ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಮಾಜಿ ಅಧ್ಯಕ್ಷ ರಾಗಿ,ಪ್ರಗತಿಪರ ಕೃಷಿಕರಾಗಿ ಹಲವಾರು ಸಂಘಟನೆಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಚಪ್ಪರ ಮುಹೂರ್ತ

Suddi Udaya

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಇದರ ವಾರ್ಷಿಕ ಮಹಾಸಭೆ

Suddi Udaya

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

Suddi Udaya

ಮುಂಡಾಜೆ ಪ. ಪೂ. ಕಾಲೇಜು: ಜಾಗೃತ ಜಾಗೃತಿ ಸಪ್ತಾಹ

Suddi Udaya
error: Content is protected !!