ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಯೋಗೀಶ್ ಕುಮಾರ್ ನಡಕ್ಕರ

ಬೆಳ್ತಂಗಡಿ:ಧಾರ್ಮಿಕ,ಸಾಮಾಜಿಕ,ಶೈಕ್ಷಣಿಕವಾಗಿ ಗುರುತಿಸಿಕೊಂಡು ವಿಶೇಷವಾಗಿ ತಾಲೂಕಿನ ಹಲವಾರು ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ಯಶಸ್ವಿ ಅಧ್ಯಕ್ಷರಾಗಿ‌ ಸೇವೆ ಸಲ್ಲಿಸಿದ ಜಿಲ್ಲಾ ಕನ್ನಡ ರಾಜ್ಯೋತ್ಸವ ಪುರಸ್ಕೃತ ಯೋಗೀಶ್ ಕುಮಾರ್ ನಡಕ್ಕರ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಸುಮಾರು 15 ಹೆಚ್ಚು ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಧ್ಯಕ್ಷರಾಗಿ ದೇಗುಲದ ಅಭಿವೃದ್ಧಿಗೆ ಸಹಕಾರ ನೀಡುತ್ತಿದ್ದಾರೆ. ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ‌ ಸೇವಾ ಸಂಘದ ಅಧ್ಯಕ್ಷರಾಗಿ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷರಾಗಿ ಹತ್ತು ಹಲವು‌ ಸಂಘ ಸಂಸ್ಥೆಗಳಲ್ಲಿ ತನ್ನನ್ನು ತಾನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya

ತೋಟತ್ತಾಡಿ ಗ್ರಾಮದ ದಡ್ಡುಗೆ ಲೋಕೋಪಯೋಗಿ ಸಚಿವರ ಭೇಟಿ: ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) 1 ಲಕ್ಷ ರೂ. ನೆರವು

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಡೀಸೆಲ್, ಪೆಟ್ರೋಲ್ ದರ ಮೂರನೇ ಬಾರಿ ಹೆಚ್ಚಳ

Suddi Udaya
error: Content is protected !!