April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ : ಕುಂಜರ್ಪ ಕೊರಗಜ್ಜ ದೈವದ ನೇಮೋತ್ಸವ

ಉಜಿರೆ : ಇಲ್ಲಿಯ ಕುಂಜರ್ಪ ಕೊರಗಜ್ಜ ದೈವದ ನೇಮೋತ್ಸವವು ಮಾ.17 ರಂದು ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ವಿಜೃಂಭಣೆಯಿಂದ ನಡೆಯಿತು.


ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿ ಲಕ್ಷ್ಮಣ ಸುವರ್ಣ, ಸ್ವಾಮಿ ಕೊರಗಜ್ಜ ದೈವ ಸಾನಿಧ್ಯ ಸಮಿತಿಯ ಅಧ್ಯಕ್ಷರು, ಸದಸ್ಯರು, ಕುಟುಂಬಸ್ಥರು, ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು, ದೈವದ ಗಂಧ ಪ್ರಸಾದವನ್ನು ಸ್ವೀಕರಿಸಿದರು.

Related posts

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ಭಾರತೀಯ ಜೈನ್‌ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ”

Suddi Udaya

ನಾರಾವಿ ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಹಾಸಭೆ

Suddi Udaya

ಬೆಳ್ತಂಗಡಿ: ಅಂಬ್ಯೂಲೆನ್ಸ್ ಚಾಲಕನ ಮೇಲೆ ಹಲ್ಲೆ

Suddi Udaya

ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ

Suddi Udaya
error: Content is protected !!