29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

ಚಾರ್ಮಾಡಿ: ಚಾರ್ಮಾಡಿ ಘಾಟ್ ನಲ್ಲಿ 16 ಚಕ್ರದ ಲಾರಿ ಕೆಟ್ಟು ನಿಂತ ಪರಿಣಾಮ ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ.

ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್ ಲಾರಿ ಬೆಳಗ್ಗೆ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಕೆಟ್ಟು ನಿಂತಿದೆ. ಘಾಟಿಯ ತಿರುವಿನಲ್ಲಿ ಟರ್ನ್ ಮಾಡಲಾಗದೇ ಲಾರಿ ನಿಂತ ಕಾರಣ ಮುಂದೆಯೂ ಹೋಗಲಾಗದೆ, ಹಿಂದೆಯೂ ಹೋಗಲಾಗದೆ ವಾಹನ ಚಾಲಕರು ಸಿಲುಕಿಕೊಂಡಿದ್ದರು.

Related posts

ಕೊಕ್ಕಡ: ನೂತನ ಶ್ರೀ ಲಕ್ಷ್ಮೀ ಅಲ್ಯೂಮಿನಿಯಂ ಫ್ಯಾಬ್ರಿಕೇಷನ್ ಉದ್ಘಾಟನೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಉದ್ಯೋಗಕಾತರಿ ಯೋಜನೆಯಡಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ಮುಂಡ್ರುಪ್ಪಾಡಿ: ಶಾಲೆತಡ್ಕ ರಾಮಣ್ಣ ಗೌಡರ ಮನೆ ಹಾಗೂ ಕೊಟ್ಟಿಗೆಗೆ ಬಿದ್ದ ಮರ: ಅಪಾರ ಹಾನಿ

Suddi Udaya

ತಣ್ಣೀರುಪಂತ ಗ್ರಂಥಾಲಯ ಸಲಹಾ ಸಮಿತಿ ಸಭೆ

Suddi Udaya

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

Suddi Udaya
error: Content is protected !!