April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

ಕಳೆಂಜ: ಭಾರತೀಯ ಜನತಾ ಪಾರ್ಟಿ ಕಳೆಂಜ ಗ್ರಾಮದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ ಮಾಡಲಾಯಿತು.

ಕಳೆಂಜ ಬೂತ್ ಸಮಿತಿಯ 170 ರ ಅಧ್ಯಕ್ಷರಾಗಿ ನಿತಿನ್ ಕುಮಾರ್ ಅಶ್ವತಡಿ, ಕಾರ್ಯದರ್ಶಿಯಾಗಿ ಸಂತೋಷ್ ಕುಂಟ್ಯಾನ,
ಕಳೆಂಜ ಬೂತ್ ಸಮಿತಿಯ 171ರ ಅಧ್ಯಕ್ಷರಾಗಿ ಉಮೇಶ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಮಂಜುನಾಥ ಹಾರಿತಕಜೆ,

ಕಳೆಂಜ ಬೂತ್ ಸಮಿತಿಯ 172 ರ ಅಧ್ಯಕ್ಷರಾಗಿ ಮುರುಗನ್ ಕಾಯರ್ತಡ್ಕ, ಕಾರ್ಯದರ್ಶಿಯಾಗಿ ಸಿಬಿನ್ ಎಕ,

ಕಳೆಂಜ ಬೂತ್ ಸಮಿತಿಯ 173 ರ ಅಧ್ಯಕ್ಷರಾಗಿ ಟೂಕ್ಕಯ್ಯ ಗೌಡ ಅಕುಲಾರ್, ಕಾರ್ಯದರ್ಶಿಯಾಗಿ ಲೋಕಯ್ಯ ಗೌಡ ಬಡೆಕ್ಕಲ,

ಕಳೆಂಜ ಬೂತ್ ಸಮಿತಿಯ 174 ರ ಅಧ್ಯಕ್ಷರಾಗಿ ಹರೀಶ್ ವಳಗುಡ್ಡೆ, ಕಾರ್ಯದರ್ಶಿಯಾಗಿ ದಯಾನಂದ ನಾಯ್ಕ ಪರಪ್ಪು ಆಯ್ಕೆಯಾದರು.

Related posts

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

Suddi Udaya

ಉಜಿರೆ : ಶ್ರೀ.ಧ.ಮಂ ಆಂ.ಮಾ. ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

Suddi Udaya

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

Suddi Udaya

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

Suddi Udaya
error: Content is protected !!