29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ

ಬೆಳ್ತಂಗಡಿ: ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ ಕಾರ್ಯಕ್ರಮವು ಮಾ.17ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಕಲಾ ಭವನದಲ್ಲಿ ನಡೆಯಿತು.

ಶಿಬಿರವನ್ನು ಯೋಗ ಶಿಬಿರದ ಉಪನ್ಯಾಸಕಿ ದೀಪಿಕಾ ಮಂಗಳೂರು ವಹಿಸಿದ್ದರು.

ಬೆಳಿಗ್ಗೆ ಮಾ.12ರಿಂದ 17ರವರಗೆ ಬೆಳಿಗ್ಗೆ 5.30 ರಿಂದ 8ಗಂಟೆಯ ವರೆಗೆ ಶಿಬಿರದಲ್ಲಿ ಯೋಗ, ಧ್ಯಾನ, ಪ್ರಾಣಾಯಾಮ, ಸುದರ್ಶನ ಕ್ರಿಯಾ, ಜ್ಞಾನ ನಡೆಯಿತು.

ಕಾರ್ಯಕ್ರಮದಲ್ಲಿ ಸುದೇಶ್ , ಯೋಗ ಶಿಬಿರದ ಉಪನ್ಯಾಸಕಿ ದೀಪಿಕಾ ಮಂಗಳೂರು ಇವರನ್ನು ಸನ್ಮಾನಿಸಲಾಯಿತು.

Related posts

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya

ಡಾ. ವಿಕ್ರಮ್ ತಿಮರಡ್ಕ ರವರಿಗೆ ಜಪಾನ್‌ನ ಕ್ಯೋಟೋ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ. ಪದವಿ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya

ತಲೆ ಮರೆಸಿಕೊಂಡಿದ್ದ ಆರೋಪಿ ನೆಲ್ಯಾಡಿ ಯಲ್ಲಿ ಬಂಧನ

Suddi Udaya

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

Suddi Udaya

ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

Suddi Udaya
error: Content is protected !!