30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ ನಡೆಸಲಾಯಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಬಿ.ಕೆ ಧನಂಜಯ್ ರಾವ್, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ವಾಸುದೇವ ರಾವ್ ಕಕ್ಕೆನೇಜಿ, ಪಾಕಶಾಲಾ ಸಮಿತಿಯ ಸುಬ್ರಹ್ಮಣ್ಯ ರಾವ್ ಹಾಗೂ ಬ್ರಹ್ಮಕಲಶೋತ್ಸವ, ಜೀರ್ಣೋದ್ಧಾರ ಸಮಿತಿಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕರುಂ ಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆಯ ಸಂಪಾದಕ ಬಿ.ಎಸ್ ಕುಲಾಲ್ ರವರ ಪುತ್ರಿ ದೀಕ್ಷಿತಾ.ಬಿ.ಎಸ್ ಹಾಗೂ ಕೀರ್ತಿರಾಜ್ ರವರ ವಿವಾಹ ಸಮಾರಂಭ

Suddi Udaya

ಸೇವಾ ನಿವೃತ್ತಿ ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿದ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya

ವಾಣಿ ಕಾಲೇಜಿನಲ್ಲಿ ಆಟಿ ಒಂಜಿ ನೆಂಪು -ಉಪನ್ಯಾಸ ಕಾರ್ಯಕ್ರಮ

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ “ರಬ್ಬರ್‌ ಟ್ಯಾಪಿಂಗ್‌ ʼʼ ತರಬೇತಿಯ ಸಮಾರೋಪ

Suddi Udaya
error: Content is protected !!