24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜ್ಯೋತಿ ಹಾಸ್ಪಿಟಲ್ ವತಿಯಿಂದ ನಾರಾವಿಯ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆ ಲಾಯಿಲ ಇದರ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಾ. 17 ರಂದು ನಾರಾವಿ ಸನಿಹದ ಕುತ್ಲೂರಿನಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.

ಸಮಾಜದಲ್ಲಿ ಹಿಂದುಳಿದ ಮಹಿಳೆಯರಿಗಾಗಿ ಕೂತ್ಲೂರು ಕಾನ್ವೆಂಟ್‌ನಲ್ಲಿ ಈ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗುತ್ತು.
ಪ್ರಸ್ತುತ ಶಿಬಿರದಲ್ಲಿ ಸ್ತ್ರೀ ಸಹಜ ರೋಗಗಳಿಗೆ ಜ್ಯೋತಿ ಆಸ್ಪತ್ರೆ ಬೆಳ್ತಂಗಡಿಯಿಂದ ನುರಿತ ವೈದ್ಯರಾದ ಡಾ. ಸಿಸ್ಟರ್ ಆನ್ ಗ್ರೇಸ್ ಮತ್ತು ತಂಡದವರು ರೋಗದ ಕುರಿತು ಬೇಕಾದ ಮಾಹಿತಿಗಳನ್ನು ಕೊಟ್ಟು ಶಿಬಿರವನ್ನು ನಡೆಸಿಕೊಟ್ಟರು.
ಈ ಶಿಬಿರದಲ್ಲಿ ಕ್ಯಾನ್ಸರ್ ರೋಗದ ಕುರಿತಾದ ಮಾಹಿತಿಗಳು, ಸಾಮಾನ್ಯ ಆರೋಗ್ಯ ತಪಾಸನೆ, ಅನೀಮಿಯ ಸ್ಕ್ರೀನಿಂಗ್ ಪ್ರೋಗ್ರಾಮ್ ಮೊದಲಾದ ಆರೋಗ್ಯ ತಪಾಸಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

Related posts

ಎಕ್ಸೆಲ್ ನ ವಿದ್ಯಾರ್ಥಿಗಳು ಜೆ ಇ ಇ ದ್ವಿತೀಯ ಸುತ್ತಿನಲ್ಲೂ ಅಮೋಘ ಸಾಧನೆ

Suddi Udaya

ಶಿಶಿಲ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಉಜಿರೆ: ಫಾರೆಸ್ಟರ್ ಲೋಕೇಶ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!