24.7 C
ಪುತ್ತೂರು, ಬೆಳ್ತಂಗಡಿ
May 18, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

ನಾವೂರು : ಧರ್ಮಶ್ರೀ ಕುಂಬಾರರ ಸೇವಾ ಸಂಘದ ಹಾಗೂ ತಾಲೂಕು ಕಬಡ್ಡಿ ಅಮೆಚೂರ್ ಅಸೋಸಿಯೇಶನ್ ಇದರ ವತಿಯಿಂದ ಕುಂಬಾರ ಸ್ವಜಾತಿ ಬಾಂಧವರ ಪ್ರೊ ಮಾದರಿಯ ಮುಕ್ತ ಕಬಡ್ಡಿ ಪಂದ್ಯಾಟ ಮಾ.16 ರಂದು ನಾವೂರು ಹೊಡಿಕ್ಕಾರು ವಠಾರದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಡಾ. ಪ್ರದೀಪ್ ನಾವೂರು ಉದ್ಘಾಟಿಸಿ, ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಪದ್ಮಕುಮಾರ್ ಹೆಚ್, ಹರೀಶ್ ಸಾಲಿಯಾನ್ ಮೋರ್ತಾಜೆ ಹಾಗೂ ಕುಂಬಾರ ಬಾಂಧವರ ಪ್ರಮುಖರು ಉಪಸ್ಥಿತರಿದ್ದರು.

ಸುಮಾರು 34 ತಂಡಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಧರ್ಣಪ್ಪ ಮೂಲ್ಯ , ದಯಾನಂದ ಕುಲಾಲ್ ಬೆಳ್ತಂಗಡಿ, ಸಂಜೀವ ಎನ್ ಹಾಜರಿದ್ದರು.

ಧರ್ಮಶ್ರೀ ನಾವೂರು ಪ್ರಥಮ, ಕಕ್ಕಿಂಜೆ ದ್ವಿತೀಯ, ಕಡಬ ತೃತೀಯ, ಉಜಿರೆ ಚತುರ್ಥ ಸ್ಥಾನವನ್ನು ಪಡೆಯಿತು. ಕ್ವಾಟರ್ ಫೈನಲ್ ಎಂಟ್ರಿ ಪಡೆದ ಎಲ್ಲಾ ತಂಡಗಳಿಗೆ ಸ್ಮರಣಿಕೆ ನೀಡಲಾಯಿತು.

Related posts

ಬೆಳ್ತಂಗಡಿ : ಆರ್.ಎಫ್.ಓ ಮೋಹನ್ ಕುಮಾರ್ ಎಸಿಎಫ್ ಆಗಿ ಮುಂಬಡ್ತಿ

Suddi Udaya

ಗುರುವಾಯನಕೆರೆ ಅರಣ್ಯ ವೀಕ್ಷಕ ಗಫೂರ್ ಹೃದಯಾಘಾತದಿಂದ ನಿಧನ

Suddi Udaya

ಇಳಂತಿಲ: ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

Suddi Udaya

ತೆಗೆದುಕೊಂಡ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಮಹಿಳೆಗೆ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಜೀವಬೆದರಿಕೆ

Suddi Udaya

ಕಡಮ್ಮಾಜೆ ಫಾರ್ಮ್‌ನ ದೇವಿಪ್ರಸಾದ್‌ರಿಗೆ ಜಿಲ್ಲಾ ಮಟ್ಟದ ಸಾಧಕ ರೈತ ಪ್ರಶಸ್ತಿ

Suddi Udaya

ಎ.30: ಬೆನಕ ಹೆಲ್ತ್ ಸೆಂಟರ್ ನಲ್ಲಿ ರೇಡಿಯೋಲಜಿ ವಿಭಾಗ ಸಿ.ಟಿ. ಸ್ಕ್ಯಾನಿಂಗ್ Siemens Somatom Go Now 32 Slice ಪ್ರಾರಂಭೋತ್ಸವ

Suddi Udaya
error: Content is protected !!