ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿತೋಟತ್ತಾಡಿ: ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ by Suddi UdayaMarch 18, 2024March 18, 2024 Share0 ತೋಟತ್ತಾಡಿ: ಇಲ್ಲಿಯ ಬೆಂದ್ರಾಳ ಸಮೀಪ ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ ತಗುಲಿದ ಘಟನೆ ನಡೆದಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ತಕ್ಷಣ ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಸ್ಥಳಿಯರ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಲಾಯಿತು. Share this:PostPrintEmailTweetWhatsApp