24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಲ್ಲಗುತ್ತು ಶ್ರೀ ಸತ್ಯಸಾರಮುಪ್ಪಣ್ಯ ಮತ್ತು ಸ್ವಾಮಿ ಕೊರಗಜ್ಜ ದೈವದ ವಾರ್ಷಿಕ ನೇಮೋತ್ಸವ

ಬೆಳ್ತಂಗಡಿ: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನ ಆರಾಧನ ಸಮಿತಿ ಹಾಗೂ ನೇಮೋತ್ಸವ ಸಮಿತಿ ಕೆಲ್ಲಗುತ್ತು ವತಿಯಿಂದ ಮಾ.16ರಂದು ಶ್ರೀ ಸತ್ಯಸಾರ ಮುಪ್ಪಣ್ಯ, ಅಲೇರ ಪಂಜುರ್ಲಿ, ಚಾಮುಂಡಿ ಗುಳಿಗ, ದೈವಗಳಿಗೆ ನೇಮೋತ್ಸವ ನಡೆಯಿತು

ಮಾ.17ರಂದು ರಾತ್ರಿ ಗುಳಿಗ ದೈವ ಮತ್ತು ಸ್ವಾಮಿ ಕೊರಗಜ್ಜ ದೈವದ ವಾರ್ಷಿಕ ನೇಮೋತ್ಸವವು ಕೆಲ್ಲಗುತ್ತು ದೈವಸ್ಥಾನದ ಸನ್ನಿಧಿಯಲ್ಲಿ ಜರುಗಿತು.

ಈ ಸಂದರ್ಭದಲ್ಲಿ ನೇಮೋತ್ಸವ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್ ಜೈನ್, ಶ್ರೀ ಸತ್ಯಸಾರಮುಪ್ಪಣ್ಯ ದೈವಸ್ಥಾನದ ಆರಾಧನ ಸಮಿತಿ ಅಧ್ಯಕ್ಷ ಶರತ್ ರಾಜ್ , ಸಮಿತಿಯ ಸದಸ್ಯರು ಹಾಗೂ ಊರವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಮಗುವಿಗೊಂದು ಮರ ಯೋಜನೆಗೆ ಮುಂದಾದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆ

Suddi Udaya

ಬಳಂಜ”ಮನಸ್ವಿನಿ” ಸಂಜೀವಿನಿ ಗ್ರಾ. ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

Suddi Udaya

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ವಿಕಲಚೇತನರ ಗ್ರಾಮ ಸಭೆ

Suddi Udaya
error: Content is protected !!