ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya

ಮಚ್ಚಿನ: ಇಲ್ಲಿಯ ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ (64ವ) ರವರು ಮಾ.17 ರಂದು ನಿಧನರಾಗಿದ್ದಾರೆ.

ಮೃತರು ಪತ್ನಿ ಜಾನಕಿ, ಇಬ್ಬರು ಪುತ್ರಿಯರಾದ ಲಾವಣ್ಯ ಮತ್ತು ಸೌಜನ್ಯ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Leave a Comment

error: Content is protected !!