23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ರಾಜ ಕೇಸರಿ ಟ್ರಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ತಾಲೂಕು ರಾಜಕೇಸರಿ ಟ್ರಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆಯು ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟಿನ ಸಂಸ್ಥಾಪಕರದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ನಡೆಯಿತು.


ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಸಂದೀಪ್ ಬೆಳ್ತಂಗಡಿ, ಉಪಾಧ್ಯಕ್ಷರಾಗಿ ಪ್ರವೀಣ್ ಪಿಂಟೊ ಸೂರ್ಯ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಶಾಂತ್ ಗುರುವಾಯನಕೆರೆ, ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್, ಕೋಶಾಧಿಕಾರಿಯಾಗಿ
ಸಂತೋಷ್ ಉಜಿರೆ, ಸಂಚಾಲಕರಾಗಿ ಶಶಿಕಾಂತ್ ಗುರುವಾಯನಕೆರೆ, ಸಾಮಾಜಿಕ ಜಾಲತಾಣ ಸಂಪತ್ ರೆಂಕೆದಗುತ್ತು, ಕ್ರೀಡಾ ಕಾರ್ಯದರ್ಶಿಯಾಗಿ ಕಿಶನ್ ಲಾಯಿಲ ಇವರು ಆಯ್ಕೆಯಾದರು.
ಈ ಸಂದರ್ಭದಲ್ಲಿ ರಾಜ ಕೇಸರಿ ಸಂಘಟನೆಯ ಗೌರವ ಸಲಹೆಗಾರರಾದ ಪ್ರೇಮ್ ರಾಜ್ ರೋಷನ್ ಸ್ವಿಕ್ಷೇರಾ,
ಸದಸ್ಯರುಗಳಾದ ಕಿರಣ್, ವಿಜಯ್ ಕಂಗಿತಿಲು, ಸುಧಾಕರ್, ನಿತೇಶ್, ನಿತಿನ್ ಉಜಿರೆ, ಪ್ರಸಾದ್, ಸಂಪತ್, ದೇವರಾಜ್,
ಅಜಯ್, ಚಂದ್ರ ಶೇಖರ, ಗಣೇಶ್ ಚರ್ಚ್ ರೋಡ್, ಕಾರ್ತಿಕ್, ಮನೋಜ್, ಸುರೇಶ್, ಲೋಹಿತ್, ಹರೀಶ್ ಗೋವಿಂದೂರ್, ಅಜಯ್ ನಾವೂರು, ಚರಣ್, ದಿನೇಶ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕೆಲವು ಸದಸ್ಯರನ್ನು ಸೇರ್ಪಡೆಗೊಳಿಸಲಾಯಿತು,

Related posts

ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’

Suddi Udaya

ಬಳಂಜ: ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ. ಗ್ರಾ. ಯೋಜನೆ ತಾಲೂಕು ಮಹಿಳಾ ಜ್ಞಾನವಿಕಾಸ ನೇತೃತ್ವದ್ಲಲಿ ಸೃಜನಶೀಲ ಕಾರ್ಯಕ್ರಮ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪರಿಸರದಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕರ ಸಂಕ್ರಾಂತಿ ಹಬ್ಬ ಆಚರಣೆ

Suddi Udaya

ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!