April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ನ ಸಂಚಾಲಕ, ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಮಾಲೀಕರಾದ ಮೋಹನ್ ಕುಮಾರ್ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ್ದು ಊರವರು, ಸಂಸ್ಥೆಯ ಸಿಬ್ಬಂದಿಗಳು, ಗೆಳೆಯರು ಗೌರವಿಸಿದರು.

ಈ ಸಂದರ್ಭದಲ್ಲಿ ರವಿ ಚಕ್ಕಿತ್ತಾಯ, ಶ್ರೀಧರ್‌ ಎಮ್, ಶಶಿಧರ್ ಎಮ್, ರಾಘವೇಂದ್ರ ಎಮ್, ರಾಜ , ಶ್ರೀಧರ್ ಮರಕ್ಕಡ, ತಾರೇಶ್ ದೇವಾಡಿಗ, ಪ್ರದೀಪ್ , ತಿಮ್ಮಯ್ಯ , ಯೋಗೀಶ್ ಪೂಜಾರಿ, ಹರೀಶ್ ಸಾಲ್ಯಾನ್ ಉಪಸ್ಥಿತರಿದ್ದರು.

Related posts

ಕುವೆಟ್ಟು ಗ್ರಾಮದ ಆಲಂದಿಲ ಮನೆಯ ಜನಾರ್ದನ ಸಾಲ್ಯಾನ್ ನಿಧನ

Suddi Udaya

ಬೆನಕ ಆಸ್ಪತ್ರೆ ಮತ್ತು ಸೇವಾಭಾರತಿ ಸಂಸ್ಥೆಗಳ ನಡುವೆ ಒಡಂಬಡಿಕೆ ವಿನಿಮಯ

Suddi Udaya

ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲೆಗೆ ಅರ್ಜುನ ಪ್ರಶಸ್ತಿ ವಿಜೇತ ಹೊನ್ನಪ್ಪ ಸಿ ಗೌಡ ಭೇಟಿ

Suddi Udaya
error: Content is protected !!