24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

ನಡ: ಮಣ್ಣಿನ ಹೊದಿಕೆಯ ಪ್ರಖ್ಯಾತ ಕ್ಷೇತ್ರಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಮಾ.18ರಂದು ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಿತು.

ಪೂರ್ವಾಹ್ನ ಪುಣ್ಯಾಹ, ಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಆನುವಂಶಿಕ ಆಡಳಿತ ಮೋಕ್ತೇಸರರಾದ ಡಾ.ಸತೀಶ್ಚಂದ್ರ ಸುರ್ಯಗುತ್ತು, ಅಭಿವೃದ್ಧಿ ಮಂಡಳಿ ಅಧ್ಯಕ್ಷ ರಾಜಶೇಖ‌ರ್ ಅಜ್ರಿ, ಮುನಿರಾಜ ಅಜ್ರಿ, ಊರಿನ ಗಣ್ಯರು, ಗ್ರಾಮಸ್ಥರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.ರಾತ್ರಿ ಗಂಟೆ 8ರಿಂದ ರಂಗಪೂಜೆ, ದೇವರ ಉತ್ಸವ ನಡೆಯಿತು.

Related posts

ಶುಭಾವಿವಾಹ ಧನಂಜಯಮತ್ತುಶೋಭಾ

Suddi Udaya

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ: ಮೂವರಿಗೆ ಗಾಯ

Suddi Udaya

ಗ್ರಾಮಕರಣಿಕ ಮಹೇಶ್ ಗೆ ಜೈಲು ಶಿಕ್ಷೆ

Suddi Udaya

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

Suddi Udaya

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya
error: Content is protected !!