25.3 C
ಪುತ್ತೂರು, ಬೆಳ್ತಂಗಡಿ
April 4, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬಡಗಕಾರಂದೂರು ಬೂತ್ ಸಂಖ್ಯೆ 40 ರ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಓಂಕಾರ್ ಜೈನ್ ಆಯ್ಕೆ

ಅಳದಂಗಡಿ : ಭಾರತೀಯ ಜನತಾ ಪಾರ್ಟಿಯ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಕಾರಂದೂರು ಬೂತ್ ಸಂಖ್ಯೆ 40 ರ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಓಂಕಾರ್ ಜೈನ್ ಆಯ್ಕೆಯಾಗಿದ್ದಾರೆ.

ಸದಸ್ಯರಾಗಿ ಮಂಜುನಾಥ್ ಆಚಾರ್ಯ, ಮಹಾಬಲ ಶೆಟ್ಟಿ,ಗಿರೀಶ್ ಆಚಾರ್ಯ, ಸುಧಾಕರ್ ಕುಲಾಲ್, ಸುಜಿತ್ ದೇವಾಡಿಗ ಆಯ್ಕೆಯಾದರು.

Related posts

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

Suddi Udaya

ದ.ಕ.ಜಿಲ್ಲಾ ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ನಿರ್ದೇಶಕರಾಗಿ ಗುರುಪ್ರಸಾದ್ ಆಯ್ಕೆ

Suddi Udaya

ವಾಣಿ ಕಾಲೇಜು: ಎನ್‌ಎಸ್‌ಎಸ್ ನಲ್ಲಿ ತೇಜಸ್ ಅವರಿಗೆ ಬೆಸ್ಟ್ ಪರ್ಫಾರ್ಮರ್ ಅವಾರ್ಡ್

Suddi Udaya

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಡಿ.4 ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ : ಹಿಂದೂ ಹಿತ ರಕ್ಷಣಾ ಸಮಿತಿಯ ಕರೆಗೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ತಾಲೂಕು ಘಟಕ ಸಂಪೂರ್ಣ ಬೆಂಬಲ

Suddi Udaya

ಬೆಳ್ತಂಗಡಿ : ಹೋಲಿ ರಿಡೀಮರ್ ಆಂ.ಮಾ. ಶಾಲಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯಿಂದ ವಾರ್ಷಿಕ ಮಹಾಸಭೆ: ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!