September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

ಬೆಳ್ತಂಗಡಿ : ಕೊಯ್ಯೂರು ನಿವಾಸಿ, ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ(87ವ) ರವರು ಮಾ.19ರಂದು ನಿಧನರಾಗಿದ್ದಾರೆ.

ಇವರು ಬೆಳ್ತಂಗಡಿ ಶ್ರೀ ಕೃಷ್ಣ ಎಲೆಕ್ಟ್ರಿಕಲ್ಸ್ ಸಂಸ್ಥೆಯ ಮಾಲಕ, ಬೆಳ್ತಂಗಡಿ ತಾಲೂಕಿನಲ್ಲಿ ಸಂಘ ಪರಿವಾರದ ಸಂಘಟನೆಯನ್ನು ಕಟ್ಟಿ ಬೆಳೆಸಿದ, ಸಾಮಾಜಿಕ, ರಾಜಕೀಯ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದರು.

ಮೃತರು ನಾಲ್ವರು ಪುತ್ರರಾದ ಶ್ರೀಕೃಷ್ಣ ಕೆ., ಡಾ| ಶ್ರೀಹರಿ ಕೆ. , ಅರವಿಂದ ಕೆ., ಶ್ರೀಗಣೇಶ್ ಕೆ., ಓರ್ವ ಪುತ್ರಿ ಶ್ರೀಮತಿ ವೀಣಾ ಜಯಗೋವಿಂದ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕುಮಟಾ ನೆರೆಪೀಡಿತ ಪ್ರದೇಶಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತುರ್ತು ನೆರವು

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya

ನಡ – ಕನ್ಯಾಡಿ ಶಕ್ತಿ ಕೇಂದ್ರ ಕಾರ್ಯಾಗಾರ

Suddi Udaya

ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿಯ ಕಾನೂನು ಸಲಹೆಗಾರರಾಗಿ ಸುಬ್ರಹ್ಮಣ್ಯ ಕುಮಾರ್ ಅಗರ್ತ ನೇಮಕ

Suddi Udaya

ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಸಂಭ್ರಮ ಶನಿವಾರ’ ಆಚರಣೆ

Suddi Udaya
error: Content is protected !!