April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಈಶ್ವರ ಭಟ್ ಕಾಂತಾಜೆ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಂತಾಪ

ಬೆಳ್ತಂಗಡಿ: ರಾ.ಸ್ವ. ಸಂಘದ ಹಿರಿಯ ಕಾರ್ಯಕರ್ತ, ವಿಶ್ವ ಹಿಂದೂ ಪರಿಷತ್ ಸಂಘಟಕ ಕಾಂತಾಜೆ ಈಶ್ವರ ಭಟ್ ಅವರ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ಹಿಂದೂ ಸಮಾಜದ ಏಳಿಗೆಗಾಗಿ ಸಂಘ ಪರಿವಾರದ ಸಂಘಟನೆಗಳಲ್ಲಿ ಸಕ್ರೀಯರಾಗಿದ್ದರು. ತುರ್ತುಪರಿಸ್ಥಿತಿಯ ಸಂದರ್ಭದಲ್ಲಿ ಹೋರಾಟ ನಡೆಸಿದ್ದರು. ಗುರುವಾಯನಕೆರೆ ಹವ್ಯಕ ಭವನದ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಾಂತಾಜೆ ಅವರ ಆತ್ಮಕ್ಕೆ ಮೋಕ್ಷ ಸಿಗಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದವರು ಪ್ರಾರ್ಥಿಸಿದ್ದಾರೆ.

Related posts

ಗುಂಡೂರಿ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಬೆಳ್ತಂಗಡಿ ತಾಲೂಕಿನ ಉತ್ತಮ ಸಂಘ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ಧರ್ಮಸ್ಥಳ ಗ್ರಾಮ ಸಮಿತಿ ರಚನೆ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಧರ್ಮಸ್ಥಳ: ಟಾಟಾ ಸುಮೋ ಹಾಗೂ ಸ್ಕೂಟಿ ನಡುವೆ ರಸ್ತೆ ಅಪಘಾತ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
error: Content is protected !!