27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಗೃಹ ರಕ್ಷಕ ದಳದ ಘಟಕದ ವಾರದ ಕವಾಯತಿಗೆ ಡಾ. ಮುರಳಿ ಮೋಹನ್ ಚೂಂತಾರು ಭೇಟಿ

ಬೆಳ್ತಂಗಡಿ ಗೃಹ ರಕ್ಷಕ ದಳದ ಘಟಕದ ವಾರದ ಕವಾಯತಿಗೆ ದ ಕ ಜಿಲ್ಲಾ ಸಮಾದೇಷ್ಟರಾದ ಡಾ. ಮುರಳಿ ಮೋಹನ್ ಚೂಂತಾರು ಮಾ.19 ರಂದು ಆಗಮಿಸಿ ಚುನಾವಣಾ ಬಗ್ಗೆ ಸೂಕ್ತ ಸಲಹೆ ಸೂಚನೆಯನ್ನು ನೀಡಿದರು.

ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸಕಲ ಸಹಕಾರ ನೀಡುವಂತೆ ಗೃಹರಕ್ಷಕರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಘಟಕಾಧಿಕಾರಿ ಜಯಾನಂದ್ , ಸೆಕ್ಷನ್ ಲೀಡರ್ ಚಾಕೋ ಕೆ.ಜೆ ಹಾಗೂ ಒಟ್ಟು 34 ಗೃಹರಕ್ಷಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya

ನಿಡ್ಲೆ ಗ್ರಾಮ ಸೇವಾ ಸಮಿತಿ ನೇತೃತ್ವದಲ್ಲಿ ‘ಅಯೋಧ್ಯಾ ದೀಪ’ ಯಕ್ಷಗಾನ ಬಯಲಾಟ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಉಜ್ಜಲ ಉದ್ಯಮಿ ಪ್ರಶಸ್ತಿ

Suddi Udaya

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

Suddi Udaya
error: Content is protected !!