24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಸಮಾಜ ಸೇವೆಯನ್ನು ಗುರುತಿಸಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಈ ವರ್ಷದ ಜಗತ್ ಪ್ರಸಿದ್ಧ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ನೀಡಿ ಗೌರವಿಸಿದೆ.

ಮಂತ್ರಾಲಯ ಶ್ರೀ ಕ್ಷೇತ್ರದಲ್ಲಿ ಶ್ರೀಗಳಾದ ಡಾ.ಪರಮಪೂಜ್ಯ ಶ್ರೀಮತ್ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಹ ನಾಯಕ್ ರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದ ಮಾಲಕ ಮೋಹನ್ ಕುಮಾರ್ , ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್.ಜನಾರ್ಧನ್ ,ಉಜಿರೆ ಸಂಧ್ಯಾ ಟ್ರೆಡರ್ಸ್ ಮಾಲೀಕ ರಾಜೇಶ್ ಪೈ , ಕನ್ನಡ ಚಲನಚಿತ್ರ ನಟ ರಮೇಶ್ ಅರವಿಂದ್, ಉದ್ಯಮಿ ರವಿ ಚಕ್ಕಿತ್ತಾಯ ಭಾಗಿಯಾಗಿದ್ದರು.

Related posts

ಶಿರ್ಲಾಲು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಉಷಾ ಎಂ ಶೆಟ್ಟಿ, ಉಪಾಧ್ಯಕ್ಷರಾಗಿ ಸೋಮನಾಥ ಬಂಗೇರ ಅವಿರೋಧವಾಗಿ ಆಯ್ಕೆ

Suddi Udaya

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

Suddi Udaya

ಕಳಿಯ ನ್ಯಾಯತರ್ಪು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : 75 ಕೆ.ಜಿ ವಿಭಾಗದಲ್ಲಿ ಹೇಮಚಂದ್ರರಿಗೆ ಕಂಚಿನ‌ ಪದಕ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಹಿಳಾ ಹಾಗೂ ಮಕ್ಕಳ ಗ್ರಾಮ ಸಭೆ

Suddi Udaya
error: Content is protected !!