September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ರಾಡಿ: ದೇವೆಂದ್ರ ಹೆಗ್ಡೆಯವರ ಮಾತೃಶ್ರೀ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ ನಿಧನ

ಬೆಳ್ತಂಗಡಿ: ಕೊಕ್ರಾಡಿ ಗ್ರಾಮದ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ (89ವ) ಅವರು ಹೃದಯಾಘಾತದಿಂದ ಇಂದು ಮಾ19.ಬೆಳಗ್ಗಿನ ಜಾವ ನಿಧನರಾದರು.

ಮೃತರು ಇಬ್ಬರು ಪುತ್ರರಾದ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ,ಸುಧಾಕರ ಹೆಗ್ಡೆ, 4 ಪುತ್ರಿಯರಾದ ಜಯಂತಿ, ಸುನಂದ,ನಳಿನಿ,ಶಾಲಿನಿ‌ ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆ ಶಾರದಾ ನಗರ ನಿವಾಸಿ ಕು.ಜಯ ಭಾರತಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರಗಳಿಗೆ ಕೊನೆಹಾಡುವಂತೆ ಸದನದಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಪುಂಜಾಲಕಟ್ಟೆ ಕೆ.ಪಿ.ಎಸ್. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ. ಹಿ. ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣೆ

Suddi Udaya

ಪಣಕಜೆ ಕೃಷ್ಣನಗರ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya
error: Content is protected !!