25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆ

ಮಂಗಳೂರು; ದಕ್ಷಿಣಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆಯಾಗಿದ್ದಾರೆ.

ವೃತ್ತಿಯಲ್ಲಿ ವಕೀಲರಾಗಿರುವ ಪದ್ಮರಾಜ್ ಬಿಲ್ಲವ ಸಮುದಾಯದ ಯುವ ನಾಯಕ, ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರ್ ಪದ್ಮರಾಜ್‌ ಅವರು ತಮ್ಮ ಸಮಾಜಮುಖಿ ಕೆಲಸಗಳಿಂದ ಹೆಚ್ಚು ಜನಪ್ರಿಯರಾಗಿದ್ದಾರೆ.

Related posts

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಮುಂಡಾಜೆ ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತ್ತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ: ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಆಹ್ವಾನ

Suddi Udaya

ದೊಡ್ಡ ಕರಳು ಹಾಗೂ ಮೇದೋಜಿರಕ ಗ್ರಂಥಿ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಖಾಸಗಿ ಕಾಲೇಜಿನ ಉಪನ್ಯಾಸಕ ನಂದಕುಮಾರ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಚಾರ್ಮಾಡಿಯಲ್ಲಿ ಟೊಮ್ಯಾಟೊ ಟೆಂಪೋ ಪಲ್ಟಿ

Suddi Udaya

ಎ.13-23: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಾರ್ಷಿಕ ವಿಷು ಜಾತ್ರೋತ್ಸವ       

Suddi Udaya
error: Content is protected !!