29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜದಲ್ಲಿ ನಾವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಳಂಜ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ನಾವರ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ನಿತ್ಯಾನಂದ ನಾವರ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಕಾಪಿನಡ್ಕ, ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಬಳಂಜ ಗ್ರಾ.ಪಂ ಉಪಾಧ್ಯಕ್ಷ ಯಶೋಧರ ಶೆಟ್ಟಿ, ಪ್ರಮುಖರಾದ ಗಣೇಶ್ ಬೊಂಟ್ರೋಟ್ಟುಗುತ್ತು, ಗಣೇಶ್ ದೇವಾಡಿಗ, ಸದಾನಂದ ಪೂಜಾರಿ, ಸಂಜೀವ ಶೆಟ್ಟಿ ಉಪಸ್ಥಿತರಿದ್ದರು ‌.

Related posts

ಕಲ್ಮಂಜ : ಗುರಿಪಳ್ಳ ನಿವಾಸಿ ಮೇಸ್ತ್ರಿ ನಾರಾಯಣ ಮೂಲ್ಯ ನಿಧನ

Suddi Udaya

ಪರಿಶಿಷ್ಠ ವರ್ಗದ ವಿದ್ಯಾರ್ಥಿಗಳಿಂದ ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿಗೆ ದಾಖಲಿಸಲು ಅರ್ಜಿ ಆಹ್ವಾನ

Suddi Udaya

ಪುದುವೆಟ್ಟು: ಮುಳಿಮಜಲು ನಿವಾಸಿ ಲಕ್ಷ್ಮೀನಾರಾಯಣ ರಾವ್ ನಿಧನ

Suddi Udaya

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡಗಾಡು ಓಟ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಕರಿಮಣಿ ಉತ್ಸವ: 500 ವೆರೈಟಿಯ ಕರಿಮಣಿ ಉತ್ಸವ ಇನ್ನೂ ಕೇವಲ 6 ದಿನ ಬಾಕಿ

Suddi Udaya
error: Content is protected !!