September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹತ್ಯಡ್ಕ ಬೂತ್ 216 ರ ಬಿಜೆಪಿ ಮಹಿಳಾ ಸಂಚಾಲಕಿಯಾಗಿ ಸುಜಾತಾ ಎಸ್. ಆಯ್ಕೆ

ಹತ್ಯಡ್ಕ ಗ್ರಾಮದ ಬೂತ್ ಸಂಖ್ಯೆ 216 ರ ಮಹಿಳಾ ಸಂಚಾಲಕಿಯಾಗಿ ತುಂಬೆತಡ್ಕ ನಿವಾಸಿ ಸುಜಾತಾ ಎಸ್. ಇವರು ಆಯ್ಕೆಯಾಗಿದ್ದಾರೆ.

ಇವರು ಹಲವಾರು ಕಾರ್ಯಕ್ರಮದಲ್ಲಿ ಉತ್ತಮ ಸಂಘಟಕಿಯಾಗಿ ಗುರುತಿಸಿಕೊಂಡಿದ್ದು ಇವರ ಸೇವಾಕಾರ್ಯವನ್ನು ಗುರುತಿಸಿ ಪಕ್ಷ ಮಹಿಳಾ ಸಂಚಾಲಕಿಯಾಗಿ ಆಯ್ಕೆಗೊಂಡಿದ್ದಾರೆ.

Related posts

ಜು.26: ಅಭಯ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಉಜಿರೆ: ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಹಬ್ಬಗಳ, ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ಪಡಂಗಡಿ: ಸಂಪರ್ಕ ಕಡಿತಗೊಂಡ ಕುದ್ರೆಂಜ ರಸ್ತೆಗೆ ಗ್ರಾ.ಪಂ.ನಿಂದ ತಾತ್ಕಲಿಕ ಸೇತುವೆ ನಿರ್ಮಾಣ

Suddi Udaya
error: Content is protected !!