29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

ಕಡಿರುದ್ಯಾವರ: ಮಾ 20 ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಬಗ್ಗೆ ಯುವ ಮೋರ್ಚಾ ಉಪಾಧ್ಯಕ್ಷರಾದ ಪ್ರಶಾಂತ್ ಅಂತರ ಇವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಪ್ರಮುಖರಾದ ಸೂರಜ್ ಗೌಡ ವಳಂಬ್ರ, ಪಂಚಾಯತ್ ಅಧ್ಯಕ್ಷರಾದ ರತ್ನಾವತಿ ಬಾಲಕೃಷ್ಣ ಹಾಗೂ ಬೂತ್ ಸಮಿತಿ ಅಧ್ಯಕ್ಷ ಕಾರ್ಯದರ್ಶಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಸೌತಡ್ಕ ದೇವಳದ ಸಮೀಪದಿಂದ ದನ ಕಳವು

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಆ.29ರಂದು ಮಹೇಶ್ ಶೆಟ್ಟಿ ತಿಮರೋಡಿ ದಂಪತಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರದ ದಿಮ್ಮಿಗಳಿದ್ದ ಲಾರಿ ಪಲ್ಟಿ

Suddi Udaya

ಆರಂಬೋಡಿ: ರಸ್ತೆಯ ಬದಿ ನಿಲ್ಲಿಸಿದ ಬೈಕ್ ಕಳವು

Suddi Udaya
error: Content is protected !!