23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷ ಸತೀಶ್ ಕಾಶಿಪಟ್ಣ ಅವರಿಗೆ ಸನ್ಮಾನ

ಪೆರಿಂಜೆ: ಶ್ರೀ ಕ್ಷೇತ್ರ ಪಡ್ಯಾರಬೆಟ್ಟದ ವಾರ್ಷಿಕ ಜಾತ್ರೋತ್ಸವ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಬಂಗೇರ ಅವರನ್ನು ಸನ್ಮಾನಿಸಲಾಯಿತು.

 ಕಾಶಿಪಟ್ಣ ಗ್ರಾ.ಪಂ.ಅಧ್ಯಕ್ಷರಾಗಿ, ಪೆರಾಡಿ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾಗಿ ಹಾಗೂ ಇನ್ನೂ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ಸರ್ವಧರ್ಮೀಯರ ಮನಗೆದ್ದಿರುವ ಸತೀಶ್ ಬಂಗೇರ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಈ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಅನುವಂಶೀಯ ಆಡಳಿತದಾರರಾದ ಜೀವಂಧರ ಕುಮಾರ್, ವಿಕಾಸ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.

Related posts

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

Suddi Udaya

ಹೋಟೆಲ್ ಸಮತಾ ಮಾಲಕರಾಗಿದ್ದ ವಿಠಲ್ ಭಟ್ ನಿಧನ

Suddi Udaya

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ: ಉಪನ್ಯಾಸಕ ಪುನೀತ್ ಕುಮಾರ್ ಬಯಲು ಅವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶಾಂತಿವನ ಮಣ್ಣ ಸಂಕ ಅರಣ್ಯ ಪ್ರದೇಶದ ಗುಡ್ಡಕ್ಕೆ ಬೆಂಕಿ

Suddi Udaya

ಬಳಂಜ:ಕಾರಣಿಕದ ಬೊಳ್ಳಜ್ಜ ಧ್ವನಿ ಸುರುಳಿ ಬಿಡುಗಡೆ

Suddi Udaya
error: Content is protected !!