25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ನೌಕರರ ಜಿಲ್ಲಾ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆ: ಹೇಮಚಂದ್ರರಿಗೆ ಪ್ರಥಮ ಸ್ಥಾನ

ಬೆಳ್ತಂಗಡಿ : ಮಂಗಳೂರಿನಲ್ಲಿ ನಡೆದ ಸರಕಾರಿ ನೌಕರರ ಜಿಲ್ಲಾ ಮಟ್ಟದ 2024 ರ ಕ್ರೀಡಾಕೂಟದಲ್ಲಿ ಪವರ್ ಲಿಫ್ಟಿಂಗ್ ಸ್ಪರ್ಧೆಯ 74 ಕೆಜಿ ವಿಭಾಗದಲ್ಲಿ ಹೇಮಚಂದ್ರ ಅವರು ಪ್ರಥಮ ಸ್ಥಾನ ಪಡೆದು ರಾಜಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿರುತ್ತಾರೆ.


ಇವರು ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿರುತ್ತಾರೆ.

Related posts

ಇಂದಬೆಟ್ಟು: ಬಂಗಾಡಿ ಅರಮನೆಗೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಭೇಟಿ

Suddi Udaya

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

Suddi Udaya

ಮುಳಿಯ ಜ್ಯುವೆಲ್ಸ್‌ನಲ್ಲಿ ‘ಮುಳಿಯ ಚಿನ್ನೋತ್ಸವ’ ಪ್ರಾರಂಭ

Suddi Udaya

ಗುರಿಪಳ್ಳ ಶಾಲೆಯಲ್ಲಿ ಪೋಷಕರಿಗೆ ವಿಶೇಷ ಮಾಹಿತಿ ಶಿಬಿರ

Suddi Udaya

ಧರ್ಮಸ್ಥಳ ಗ್ರಾ. ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಅ.27-28 : ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ರಚನೆ

Suddi Udaya
error: Content is protected !!