September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಉಗ್ರಾಣ ಉದ್ಘಾಟನೆ

ಮಿತ್ತಬಾಗಿಲು :ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಉಗ್ರಾಣ ಉದ್ಘಾಟನೆಯನ್ನು ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ ಬಂಗಾಡಿ ಅರಮನೆಯ ಯಶೋಧರ ಬಲ್ಲಾಳ್ ನೇರವೇರಿಸಿದರು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಅಧ್ಯಕ್ಷರಾದ ಬಿ.ಕೆ ಧನಂಜಯ ರಾವ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ರಾವ್, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ವಾಸುದೇವ ರಾವ್, ಆಡಳಿತಾಧಿಕಾರಿ ಮೋಹನ್ ಬಂಗೇರ, ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಊರ ಪರವೂರ ಭಕ್ತರು ಉಪಸ್ಥಿತರಿದ್ದರು

Related posts

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಜಾಗರೂಕತೆ: ಧರೆಗುರುಳಿದ ನಾಲ್ಕು ವಿದ್ಯುತ್ ಕಂಬಗಳು

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ: ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಸಾಂಸ್ಕೃತಿಕ ಸ್ಪರ್ಧೆ : ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!