23.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ ದೊಂಪದಪಲ್ಕೆ ಡಿಪಿ ಸ್ಪೋರ್ಟ್ಸ್ ಕ್ಲಬ್ ವಠಾರದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಯುವಮೋರ್ಚಾ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಕಡಮ್ಮಾಜೆ ಸವಿವರವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಂಡಲ ಯುವಮೋರ್ಚಾ ಮಾಜಿ ಅಧ್ಯಕ್ಷರಾದ ಯಶವoತ್ ಗೌಡ ಬೆಳಾಲು, ಬಂದಾರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಉದಯ ಕುರುಡಂಗೆ, ಮಂಡಲ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಗಿರೀಶ್ ಗೌಡ ಬಿ. ಕೆ ಬಂದಾರು ಹಾಗೂ ಬೂತ್ ಮಟ್ಟದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

Suddi Udaya

ಮೂಡುಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಕುಮಾರ್ ಹೆಗ್ಡೆ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳನ್ನು ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಟೀಚರ್ಸ್ ಬ್ಯಾಂಕ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!