April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾರವರು ಮಂಗಳೂರು ವಿಭಾಗದಿಂದ ಆಯ್ಕೆ

ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾ ಇವರು ಮಂಗಳೂರು ವಿಭಾಗದಿಂದ ಆಯ್ಕೆಯಾಗಿರುತ್ತಾರೆ.

ಇವರು ಮೂಲತಃ ಪುತ್ತೂರುನವರಾಗಿದ್ದು ಪ್ರಸ್ತುತ ಬೆಳ್ತಂಗಡಿಯಲ್ಲಿ ನೆಲೆಸಿದ್ದಾರೆ. ಮಂಗಳೂರು ಆಕಾಶವಾಣಿಯ ಸ್ಯಾಕ್ಸೋಫೋನ್ ಹಾಗೂ ಕ್ಲಾರಿಯೋನೆಟ್ ಕಲಾವಿದರಾಗಿರುತ್ತಾರೆ. ದೂರದರ್ಶನದ ಚಂದನ, ಉದಯ ವಾಹಿನಿಯಲ್ಲಿಯೂ ಕಾರ್ಯಕ್ರಮ ನೀಡಿರುತ್ತಾರೆ. ಇವರು ಅನೇಕ ಶಿಷ್ಯ ವರ್ಗವನ್ನು ಹೊಂದಿದ್ದು ಮ್ಯಾಥ್ಯೂ ಲಿಯಾಗ್ರೇ ( ಮಾಧವ ಹರಿದಾಸ್), ರೈನರ್ ಪುಷ್, ಮಿಶೆಲ್ ಚೆವರೇ , ದೊಮಿನಿಕ್, ಅಲೆಕ್ಸ್, ರುಪೆರ್ಟ್… ಮುಂತಾದ ವಿದೇಶಿ ಶಿಷ್ಯರನ್ನು ಹೊಂದಿರುತ್ತಾರೆ

Related posts

ಕನ್ಯಾಡಿ-2 : ನಾರ್ಯ ಎಂಬಲ್ಲಿ ಚಿರತೆ ಪತ್ತೆ

Suddi Udaya

ಶಿಶಿಲ: ಶಿವಕೀರ್ತಿ ನಿಲಯದಲ್ಲಿ‌ “ಹನುಮ‌ ಜಯಂತಿ” ಆಚರಣೆ

Suddi Udaya

ನಿಡ್ಲೆ : ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Suddi Udaya

ಕಜಕೆ ಶಾಲೆಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ವಿಪರೀತ ಮಳೆಗೆ ಮಿತ್ತಬಾಗಿಲು ಶಾಂತಿಗುಡ್ಡೆಯಲ್ಲಿ ಗುಡ್ಡ ಕುಸಿತ

Suddi Udaya

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

Suddi Udaya
error: Content is protected !!