23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡವು ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಮಚ್ಚಿನ ಸ.ಪ್ರೌ. ಶಾಲೆಗೆ 200 ತಟ್ಟೆ ಹಾಗೂ 2 ತಟ್ಟೆ ಇಡುವ ಸ್ಟಾಂಡ್ ಕೊಡುಗೆ

ಮಚ್ಚಿನ: ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ) ಮಡವು ಇದರ 195ನೇ ಸೇವಾ ಯೋಜನೆಯನ್ನು ಮಾ.20 ರಂದು ಸರಕಾರಿ ಪ್ರೌಢ ಶಾಲೆ ಮಚ್ಚಿನ ಇಲ್ಲಿಗೆ ಸುಮಾರು ರೂ.42,000/- ವೆಚ್ಚದಲ್ಲಿ 200 ತಟ್ಟೆ ಹಾಗೂ 2 ತಟ್ಟೆ ಇಡುವ ಸ್ಟಾಂಡ್ ಗಳನ್ನು ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನ ಇದರ ಅನುವಂಶಿಯ ಆಡಳಿತ ಮೋಕ್ತೆಸರರಾದ ಡಾ| ಹರ್ಷ ಸಂಪಿಗೆತ್ತಾಯ ಹಾಗೂ ಸಮಾಜದ ಹಿರಿಯರು ಕೃಷ್ಣಪ್ಪ ಪೂಜಾರಿ ಮಾನ್ಯ ಇವರ ಉಪಸ್ಥಿತಿಯಲ್ಲಿ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟಿನ ಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಯರು ಅಧ್ಯಾಪಕ ಬಂಧುಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬಿಸಿಎ ವಿಭಾಗದಿಂದ ಎನಿಗ್ಮಾ- 2024

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲಾ ಸೇವೆಗಳಿಗೆ ನಂದಿನಿ ತುಪ್ಪ ಕಡ್ಡಾಯ: ಸರಕಾರದಿಂದ ಆದೇಶ

Suddi Udaya

ನೆರ್ತನೆ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಪವನ್, ಕಾರ್ಯದರ್ಶಿ ಸಂದೀಪ್ ಆಯ್ಕೆ

Suddi Udaya

ವೇಣೂರು: ಮೂಡುಕೋಡಿ ನಿವಾಸಿ ಪಿ. ಎಸ್. ಅಬ್ದುಲ್ ರಹಿಮಾನ್ ನಿಧನ

Suddi Udaya
error: Content is protected !!