38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಕನ್ನಾಜೆ ನಿವಾಸಿ ಲಾಯಿಲದಲ್ಲಿ ಬೇಲ್ ಪುರಿ ವ್ಯಾಪಾರ ಮಾಡುತ್ತಿದ್ದ ರಾಜು ಶೆಟ್ಟಿ (51ವ) ರವರು ಮಾ.20 ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಬೆಳಿಗ್ಗೆ 7 ಗಂಟೆ ಸುಮಾರಿಗೆ ಮನೆಯಲ್ಲಿ ಅಸ್ವಸ್ಥಗೊಂಡಾಗ ಮನೆಯವರು ತಕ್ಷಣ ಅವರನ್ನು ಉಜಿರೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆದರೆ ಅಷ್ಟೊತ್ತಿಗಾಗಲೇ ಅವರು ಮೃತ ಪಟ್ಟಿದ್ದಾರೆ ಎಂದು ವೈದ್ಯರು ಧೃಢ ಪಡಿಸಿದ್ದಾರೆ.

ಕಳೆದ 15 ವರ್ಷಗಳಿಂದ ಲಾಯಿಲ ಜಂಕ್ಷನ್ ಬಳಿ ಬೆಲ್ ಪುರಿ ಅಂಗಡಿ ನಡೆಸುತಿದ್ದ ಇವರು ಎಲ್ಲರಲ್ಲೂ ಆತ್ಮೀಯತೆಯಿಂದಿದ್ದರು.

ಮೃತರು ಪತ್ನಿ, ಮೂವರು ಮಕ್ಕಳು, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕೊಕ್ಕಡ: ಜೇಸಿ ಸಂಸ್ಥೆ ವಲಯ 15ರ ವಲಯಾಡಳಿತ ಸಭೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

Suddi Udaya

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya

ಡಿ.29-31: ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ನಿಡ್ಲೆ ಶೀರೂರು ಪರ್ಯಾಯ ಸ್ವಾಗತ ಸಮಿತಿಯಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಹುಟ್ಟೂರ ಗೌರವಾರ್ಪಣೆ

Suddi Udaya

ಅಳದಂಗಡಿ ಮೆಸ್ಕಾಂ ಇಲಾಖೆಯಲ್ಲಿ ಆಯುಧ ಪೂಜೆ

Suddi Udaya
error: Content is protected !!