25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ರಾಜು ಅವರ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯ ಕಾಡಿನಲ್ಲಿ ಪತ್ತೆ

ಪುದುವೆಟ್ಟು : ಹಲವು ಸಮಯದ ಹಿಂದೆ ಮನೆ ತೊರೆದಿದ್ದ ಕಾಯರ್ತಡ್ಕ ಮಾಣಿಂಗೇರಿ ನಿವಾಸಿ ರಾಜು ಎಂಬಾತನ ಶವ ಪುದುವೆಟ್ಟು ಪದವು ಬಸ್ಸ್ಟ್ಯಾಂಡ್ ಬಳಿಯಿಂದ ಸ್ವಲ್ಪ ದೂರದ ಕಾಡಿನಲ್ಲಿ ದೊರೆತಿದೆ ಕಾಡಿಗೆ ಹುಳಿ ಕೊಯ್ಯಲೆಂದು ತೆರಳಿದವರಿಗೆ ತಲೆ ಬುರುಡೆ ಮತ್ತು ಎಲುಬು ಮಾತ್ರ ಇರುವ ಶವ ಕಾಣಸಿಕ್ಕಿದು ಹತ್ತಿರದಲ್ಲಿ ಬ್ಯಾಗ್, ಮದ್ಯದ ಬಾಟಲಿ, ನೀರಿನ ಬಾಟಲಿ ದೊರೆತಿದೆ.

ಬ್ಯಾಗ್ ನಲ್ಲಿ ಆಧಾರ್ ಕಾರ್ಡ್ ದೊರೆತಿದ್ದು ಅದರಲ್ಲಿ ರಾಜು ಮಾಣಿಂಗೇರಿ ಕಾಯರ್ತಡ್ಕ ಎಂದಿದ್ದು ಸ್ಥಳಕ್ಕೆ ಆಗಮಿಸಿದ ಧರ್ಮಸ್ಥಳ ಪೊಲೀಸರು ರಾಜುವಿನ ಪುತ್ರನನ್ನು ಸ್ಥಳಕ್ಕೆ ಕರೆಸಿದ್ದು ಶವ ರಾಜುವವರದ್ದೆ ಎಂದು ಗುರುತು ಹಿಡಿದಿದ್ದಾರೆ. ರಾಜು ಮೃತ ಪಡಲು ಸ್ಪಷ್ಟ ಕಾರಣ ತನಿಖೆಯಿಂದ ತಿಳಿದು ಬರಬೇಕಾಗಿದೆ.ಶವವದ ಅವಶೇಷಗಳನ್ನು ಡಿ.ಎನ್.ಎ ಪರೀಕ್ಷೆ ಗೆ ಒಳಪಡಿಸುವ ಸಾಧ್ಯತೆಗಳ‌ ಹಿನ್ನೆಲೆಯಲ್ಲಿ ಪೊಲೀಸರು ಕ್ರಮಗಳನ್ನು ಕೈಗೊಂಡಿದ್ದಾರೆ.

Related posts

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya

ಗರ್ಡಾಡಿ: ಗಾಳಿ ಮಳೆಗೆ ಮಣ್ಣು ಕುಸಿತ, ಮನೆಗೆ ಹಾನಿ

Suddi Udaya

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ ಹಾಗೂ ಕೆಸರೊಡೊಂಜಿ ದಿನದ ಸಂಭ್ರಮ

Suddi Udaya

ನಿಡ್ಲೆ: ಶ್ರೀ ದುರ್ಗಾ ಆಟೋ ವರ್ಕ್ಸ್ ನಲ್ಲಿ ಆಯುಧ ಪೂಜೆ

Suddi Udaya
error: Content is protected !!