ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ by Suddi UdayaMarch 20, 2024March 20, 2024 Share0 ಬೆಳ್ತಂಗಡಿ: ಇಲ್ಲಿಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರುಗಡೆ ಸುರೇಂದ್ರ ಮೆನ್ಶನ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಐ ಕೇರ್ ಒಪ್ಟಿಕಲ್ಸ್ ಮಾ.22 ರಂದು ಶುಭಾರಂಭಗೊಳ್ಳಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮಸ್ಥಳದ ಡಾ. ಹರ್ಷೇಂದ್ರ ಕುಮಾರ್ ನೆರವೇರಿಸಲಿದ್ದಾರೆ. Share this:PostPrintEmailTweetWhatsApp