23.4 C
ಪುತ್ತೂರು, ಬೆಳ್ತಂಗಡಿ
October 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರುಗಡೆ ಸುರೇಂದ್ರ ಮೆನ್ಶನ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಐ ಕೇರ್ ಒಪ್ಟಿಕಲ್ಸ್ ಮಾ.22 ರಂದು ಶುಭಾರಂಭಗೊಳ್ಳಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮಸ್ಥಳದ ಡಾ. ಹರ್ಷೇಂದ್ರ ಕುಮಾರ್ ನೆರವೇರಿಸಲಿದ್ದಾರೆ.

Related posts

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ ಕಥೊಲಿಕ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಸೋಮಂತಡ್ಕ ಶಾಖೆಯ ಉದ್ಘಾಟನೆ

Suddi Udaya

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೈಪಾಡಿಯ ಶಾಲೆಯ ವಿದ್ಯಾರ್ಥಿಗಳಿಗೆ ಟ್ಯೂಷನ್ ಕ್ಲಾಸ್ ಸಮಾರೋಪ ಕಾರ್ಯಕ್ರಮ

Suddi Udaya

ಶಿಶಿಲ: ಶಿಶಿಲ ಒಟ್ಲದಲ್ಲಿ ಕಾಡಾನೆಗಳ ದಾಳಿ; ಅಪಾರ ಕೃಷಿ ನಾಶ

Suddi Udaya
error: Content is protected !!