September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆಗೆ ಬೆದ್ರಬೆಟ್ಟು ಮಹಮ್ಮಾಯಿ ನಗರದಿಂದ ಮಾ.20 ರಂದು ಚಾಲನೆ ನೀಡಲಾಯಿತು.


ಹೊರೆ ಕಾಣಿಕೆ ಮೆರವಣಿಗೆಗೆ ಕಿಲ್ಲೂರು ಮನೆತನದ ಬಿ.ಕೆ. ಸಂತೋಷ್ ರಾವ್ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿ ಶುಭಹಾರೈಸಿದರು.


ಬೆದ್ರಬೆಟ್ಟು ಮಹಮ್ಮಾಯಿ ನಗರದಿಂದ ವಾಹನದ ಮೂಲಕ ಸಾಗಿ ಬಂದ ಹಸಿರುವಾಣಿ ಹೊರೆ ಕಾಣಿಕೆ ಕೊಲ್ಲಿ ನೇತ್ರಾವತಿ ತೀರದಿಂದ ಭಜನಾ ತಂಡಗಳ ಜೊತೆಗೂಡಿ ಅತ್ಯಂತ ವಿಜೃಂಭಣೆಯಿಂದ ದೇವಸ್ಥಾನಕ್ಕೆ ಸಾಗಿ ಬಂತು
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಅಧ್ಯಕ್ಷರಾದ ಶ್ರೀ ಬಿಕೆ ಧನಂಜಯ ರಾವ್, ಜೀರ್ಣೋದ್ಧಾರ ಸಮಿತಿಯ ಲೋಕೇಶ್ ರಾವ್, ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಊರ ಪರವೂರ ಭಕ್ತರು ಉಪಸ್ಥಿತರಿದ್ದರು.

Related posts

ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಬಿ.ಕಾಂ ವಿಭಾಗಕ್ಕೆ ಪ್ರಶಸ್ತಿ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸತತ ಹತ್ತನೇ ಬಾರಿಗೆ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿಗೆ ಸಾಧನ ಪ್ರಶಸ್ತಿ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಆಯೋಗದಿಂದ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಶ್ರಮದಾನ

Suddi Udaya

ಬೆಳ್ತಂಗಡಿ : ಇಬ್ಬರು ಆಂಬುಲೆನ್ಸ್ ಚಾಲಕರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನಕ್ಕೆ ರೂ.2 ಲಕ್ಷ ಡಿ.ಡಿ. ವಿತರಣೆ

Suddi Udaya

ಮೇಲಂತಬೆಟ್ಟು ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವದ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ

Suddi Udaya
error: Content is protected !!