24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯ

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

ಬೆಳ್ತಂಗಡಿ: ಪ್ರಸ್ತುತ ನಡೆಯಲಿರುವ 2024 ರ ಲೋಕಸಭಾ ಚುನಾವಣೆಗೆ ಪಕ್ಷದ ಮುಖಂಡರುಗಳ ಪ್ರಚಾರ ಕಾರ್ಯಕ್ರಮಗಳನ್ನು ಆಯೋಜಿಸಲು ಹಾಗೂ ಕಾರ್ಯಕ್ರಮಗಳನ್ನು ಸುಲಲಿತವಾಗಿ ಅನುಷ್ಠಾನಗೊಳಿಸಲು ಅದರ ಪೂರ್ಣ ಜವಬ್ದಾರಿಯನ್ನು ನಿರ್ವಹಿಸಲು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳನ್ನಾಗಿ   ಮುಖಂಡರುಗಳನ್ನು ನೇಮಕ ಮಾಡಲಾಗಿದೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಹೊಸಂಗಡಿ,
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಸ್ತುವಾರಿಯಾಗಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಉಜಿರೆ,
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಉಸ್ತುವಾರಿಯಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ಶುಭಾಶ್ಚಂದ್ರ ರೈ ಪಡ್ಯೋಡಿಗುತ್ತು. ಆಯ್ಕೆಯಾಗಿದ್ದಾರೆ.

Related posts

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಮ್

Suddi Udaya

ಕುಣಿತಾ ಭಜನೆಯೊಂದಿಗೆ ಹುಟ್ಟು ಹಬ್ಬ ಆಚರಣೆ

Suddi Udaya

ಕಾನರ್ಪ ಬೆಳ್ಳೂರು ಬೈಲು ಬೇಬಿಯವರ ಮನೆಯ ಗೋಡೆ ಕುಸಿತ

Suddi Udaya

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಶಾಲಾ ಬಳಿಯ ಅಪಾಯಕಾರಿ ಮರ ತೆರವು

Suddi Udaya

ಎಸ್.ಡಿ.ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ವೈದ್ಯರ ದಿನಾಚರಣೆ

Suddi Udaya
error: Content is protected !!