March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

ಬೆಳ್ತಂಗಡಿ: ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸಮನ್ವಯ ಕ್ಷೇತ್ರ ಕಾಜೂರು ಮಖಾಂ ಶರೀಫ್ ಉರೂಸ್ ದಿನಾಂಕವನ್ನು ದೇಶದ ಮಹಾ ಚುನಾವಣೆಯ ಹಿನ್ನೆಲೆಯಲ್ಲಿ ಬದಲಾಯಿಸಲಾಗಿದೆ.
ಏಪ್ರಿಲ್ 19 ರಿಂದ 28 ರ ವರೆಗೆ ನಡೆಯಬೇಕಿದ್ದ ಉರೂಸ್ ಕಾರ್ಯಕ್ರಮವನ್ನು ಮೇ 03 ರಿಂದ 12 ರ ತನಕ ನಡೆಸಲು ತಿರ್ಮಾನಿಸಲಾಗಿದೆ.


ಲೋಕಸಭಾ ಚುನಾವಣೆ ಎಪ್ರಿಲ್ 26 ರಂದು ನಿಗದಿಯಾಗಿರುವುದನ್ನು ಮನಗಂಡು ಕಾಜೂರು ಗೌರವಾಧ್ಯಕ್ಷ ಸಯ್ಯಿದ್ ಕುಂಬೋಳ್ ತಂಙಳ್, ಖಾಝಿ ಸಯ್ಯಿದ್ ಕೂರತ್ ತಂಙಳ್ ನಿರ್ದೇಶನದ ಮೇರೆಗೆ ಉರೂಸ್ ಸಮಿತಿ ತುರ್ತು ಸಭೆ ನಡೆಸಿ ದಿನಾಂಕ ಬದಲಾವಣೆಗೊಳಿಸಲಾಯಿತು. ದ‌.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನೂ ಭೇಟಿ ಮಾಡಿ ಚರ್ಚಿಸಿದ ಉರೂಸ್ ಸಮಿತಿ ಪದಾಧಿಕಾರಿಗಳು ಈ ಮಹತ್ವದ ನಿರ್ಧಾರ ಪ್ರಕಟಿಸಿದರು.

Related posts

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಜೂ.21: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಭಜನೆಯಿಂದ ಸಾಮಾಜಿಕ ಸಾಮರಸ್ಯ: ಪ್ರೊ. ಶುಭಾ ಮರವಂತೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ವೃತ ನಿರೀಕ್ಷಕರಿಗೆ ಮನವಿ

Suddi Udaya

ಸಿಡಿಲು ಮಳೆ: ಶಿಶಿಲ ರವಿ ರವರ ಮನೆಗೆ ಅಪಾರ ಹಾನಿ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya
error: Content is protected !!