29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಣಿಯೂರು ಮಹಾ ಶಕ್ತಿ ಕೇಂದ್ರದ ಬಾರ್ಯ ಗ್ರಾಮದಲ್ಲಿ ಯುವ ಚೌಪಾಲ್

ಬಾರ್ಯ : ಕಣಿಯೂರು ಮಹಾ ಶಕ್ತಿ ಕೇಂದ್ರದ ಬಾರ್ಯ ಗ್ರಾಮದಲ್ಲಿ ಮಾ. 20 ರoದು ಯುವ ಚೌಪಾಲ್ ಕಾರ್ಯಕ್ರಮ ನಡೆಯಿತು.

ನಮೋ ಯುವ ಚೌಪಾಲ್ 400 ಕುರಿತು ಮoಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಜಯಪ್ರಸಾದ್ ಕಡಮ್ಮಾಜೆ ಇವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಯುವಮೋರ್ಚಾ ಉಪಾಧ್ಯಕ್ಷರಾದ ಪ್ರಕಾಶ್ ಬಾರ್ಯ, ಬೂತ್ ಸಮಿತಿ ಅಧ್ಯಕ್ಷ, ಕಾರ್ಯದರ್ಶಿ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಅಂಡಿಂಜೆ : ಮಕ್ಕಿಲ ನಿವಾಸಿ ಶ್ರೀಮತಿ ಚೆಲುವಮ್ಮ ಪೂಜಾರ್‍ತಿ ನಿಧನ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನಲ್ಲಿ ಸಿಗ್ಮಾ ಅಸೋಸಿಯೇಷನ್ ಉದ್ಘಾಟನೆ

Suddi Udaya

ಶಿರ್ಲಾಲು ಕೃಷಿಕ ಶಿವಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

Suddi Udaya

ಚಿಕ್ಕಮಗಳೂರಿನ ವಕೀಲ ಪ್ರೀತಮ್ ರವರ ಮೇಲಿನ ಪೊಲೀಸ್ ಹಲ್ಲೆಗೆ ತಾಲೂಕು ವಕೀಲರ ಸಂಘದಿಂದ ಖಂಡನೆ: ಸೂಕ್ತ ಕಾನೂನು ಕ್ರಮಕ್ಕೆ ಅಗ್ರಹಿಸಿ ತಹಶೀಲ್ದಾ‌ರ್ ಮೂಲಕ ಮುಖ್ಯಮಂತ್ರಿಗೆ ಮನವಿ

Suddi Udaya

ಬಟ್ಲಡ್ಕ ಜಮಾಅತ್ ನ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Suddi Udaya
error: Content is protected !!