ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವ ಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

ಕೊಯ್ಯೂರು : ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ಮಾ.20 ರಂದು ನಮೋ ಯುವಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ ಕೊಯ್ಯೂರು ಅದೂರುಪೇರಾಲ್ ಹಾಲು ಉತ್ಪಾದಕರ ಸಹಕಾರಿ ಸಂಘದ ಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ ಇವರು ನಮೋ ಯುವ ಚೌಪಾಲ್ ಬಗ್ಗೆ ಮಾಹಿತಿ ನೀಡಿದರು. ಮಂಡಲ ಯುವಮೋರ್ಚಾ ಕಾರ್ಯದರ್ಶಿ ಹರೀಶ್ ಗೌಡ ಸಂಬೋಳ್ಯ,, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಹಾಗೂ ನಿಕಟ ಪೂರ್ವ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯದರ್ಶಿ ಗೀತಾ ರಾಮಣ್ಣ ಗೌಡ, ಪಂಚಾಯತ್ ಅಧ್ಯಕ್ಷರಾದ ದಯಮಣಿ, ಶಕ್ತಿ ಕೇಂದ್ರದ ಅಧ್ಯಕ್ಷರಾದ ತಾರಾನಾಥ ಗೌಡ ಹಾಗೂ ಪಂಚಾಯತ್ ಸದಸ್ಯರು ಹಾಗೂ ಬೂತ್ ಅಧ್ಯಕ್ಷ, ಕಾರ್ಯದರ್ಶಿಗಳು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕುವೆಟ್ಟು ಸಬರಬೈಲುನಲ್ಲಿ ನೂತನ ಬಸ್ ತಂಗುದಾಣ ಉದ್ಘಾಟನೆ

Suddi Udaya

ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ: ವಿದ್ವತ್ ಪಿಯು ಕಾಲೇಜಿಗೆ ಮತ್ತೊಂದು ಗರಿ

Suddi Udaya

ಎಸ್.ಡಿ.ಎಂ ಸೆಕೆಂಡರಿ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಬಳಂಜ ಜ್ಯೋತಿ ಯುವತಿ ಮಂಡಲದ ಉದ್ಘಾಟನಾ ಸಮಾರಂಭ

Suddi Udaya

ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ

Suddi Udaya

ಸಿಯೋನ್ ಆಶ್ರಮದಲ್ಲಿ ವಾರ್ಷಿಕೋತ್ಸವ ಆಚರಣೆ

Suddi Udaya
error: Content is protected !!