July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಲಿ ಬ್ರಹ್ಮಕಲಶಕ್ಕೆ ಲಾಯಿಲ ಗ್ರಾಮಸ್ಥರಿಂದ ಹೊರ ಕಾಣಿಕೆ ಸಮರ್ಪಣೆ

ಮಿತ್ತಬಾಗಿಲು : ಇತಿಹಾಸ ಪ್ರಸಿದ್ಧ ಕೊಲ್ಲಿ ದುರ್ಗಾದೇವಿ ದೇವಸ್ಥಾನದಲ್ಲಿ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಮಾ. 20ರಂದು ಲಾಯಿಲ ಗ್ರಾಮಸ್ಥರಿಂದ ಹೊರೆ ಕಾಣಿಕೆಯ ಚಾಲನೆಯನ್ನು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಹಿರಿಯರಾದ ರುಕ್ಮಯ ಕನ್ನಾಜೆ ದೀಪ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.

ಲಾಯಿಲದ ಪ್ರಮುಖರಾದ ಮಾಜಿ ಸದಸ್ಯರಾದ ಗಿರೀಶ್ ಡೋಂಗ್ರೆ, ಅರವಿಂದ್ ಲಾಯಿಲ, ಈಶ್ವರ ಭೈರ, ಗಣೇಶ್ ಕನ್ನಾಜೆ, ಸುಧಾಕರ್ ಪುರಂದರ ಪೂಜಾರಿ, ಅನಿಲ್, ಹರಿಕೃಷ್ಣ, ಯಶೋದಾ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ಲಾಯಿಲದ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡರು.
ಪಿಕ್ ಅಪ್ ವಾಹನದಲ್ಲಿ ಹೊರೆಕಾಣಿಕೆಯನ್ನು ಕ್ಷೇತ್ರಕ್ಕೆ ತಲುಪಿಸಲಾಯಿತು.

Related posts

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ತಡೆದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಸಮಾರೋಪ ಸಮಾರಂಭ

Suddi Udaya

ಆರಂಬೋಡಿ ಯುವ ಬಂಟರ ಸಂಘದಿಂದ ಸಮಾಜಸೇವಕ ಮನೋಜ್ ಶೆಟ್ಟಿ ಐತೇರಿಗೆ ಸನ್ಮಾನ

Suddi Udaya

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ನಡ: ಪ್ರಭಾಕರ ಗೌಡ ಭೋಜಾರ ನಿಧನ

Suddi Udaya
error: Content is protected !!