25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ವಿಭಾಗದ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರುಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಅಧ್ಯಕ್ಷರಾದ ಶಾಹುಲ್ ಹಮೀದ್ ಕೆ.ಕೆ ಇವರು ನೇಮಕ ಮಾಡಿದ್ದಾರೆ.

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಜಿಲ್ಲಾ ಅರೋಗ್ಯ ರಕ್ಷಾ ಸಮಿತಿಯ ಸದಸ್ಯರು ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್‌ ಕರೀಮ್ ಗೇರುಕಟ್ಟೆ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಕರ್ನಾಟಕ ಸಿರೋ ಮಲಬಾರ್ ಕ್ರಿಶ್ಚಿಯನ್ ಅಸೋಸಿಯೇಷನ್ (KSMCA ) ಧರ್ಮಸ್ಥಳ ವಲಯದ ಅಧ್ಯಕ್ಷರಾದ ಜೈಸನ್ ಪಿ.ಎನ್ ಇವರು ನೇಮಕಗೊಂಡಿದ್ದಾರೆ.

Related posts

ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

Suddi Udaya

ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ ಯೋಜನೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ಹೊಸ ಮನೆಯ ಆಶೀರ್ವಚನ ಮತ್ತು ಹಸ್ತಾಂತರ ಕಾರ್ಯಕ್ರಮ

Suddi Udaya

ಅರಸಿನಮಕ್ಕಿಯಲ್ಲಿ ಮಕ್ಕಳ ಸಂಸ್ಕಾರ ಶಿಬಿರ ಸಂಪನ್ನ

Suddi Udaya

ಕಾಶಿಪಟ್ಣ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!