24.5 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

ಮೊಗ್ರು :ಮೊಗ್ರು ಗ್ರಾಮದ ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಸಾಮಾಜಿಕ ಸೇವಾ ಅಂಗವಾಗಿ ಮುಗೇರಡ್ಕ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಮಕ್ಕಳಿಗೆ ಅನುಕೂಲವಾಗುವ ಹತ್ತು ಕುರ್ಚಿಯನ್ನು ವಿತರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಮುಗೇರಡ್ಕ ದೈವಸ್ಥಾನ ಆಡಳಿತ ಸಮಿತಿಯ ಅಧ್ಯಕ್ಷ ಡಿ ರಾಮಣ್ಣ ಗೌಡ ದೇವಸ್ಯ, ಉಪಾಧ್ಯಕ್ಷ ಮನೋಹರ್ ಗೌಡ ಅಂತರ, ಕಾರ್ಯದರ್ಶಿಗಳಾದ ಸುಧಾಕರ್ ಗೌಡ ನ್ಯಾಮಾರ್ , ಪದಾಧಿಕಾರಿಗಳಾದ ರಾಮಣ್ಣ ಗೌಡ ಎರ್ಮಾಲ, ಕೇಶವ ಗೌಡ ಜಾಲ್ನಡೆ, ಬಾಬು ಗೌಡ ಮುಗೇರಡ್ಕ, ಪುರಂದರ ಗೌಡ ನ್ಯಾಮಾರ್ ಚಂದ್ರಹಾಸ ದೇವಸ್ಯ, ಹಾಗೂ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸುಧಾಕ್ಷಿಣಿ, ಅಂಗನವಾಡಿ ಸಹಾಯಕಿ ಪವಿತ್ರ ಕೆ ಮತ್ತು ಮಕ್ಕಳು ಉಪಸ್ಥಿತರಿದ್ದರು.

Related posts

ಕಾಜೂರು: ರೂ. 1.5 ಕೋಟಿ ವೆಚ್ಚದ “ಮುಸಾಫಿರ್ ಖಾನಾ (ಯಾತ್ರಿ ನಿವಾಸ)” ಕಟ್ಟಡ ಉದ್ಘಾಟನೆ:

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

Suddi Udaya

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣ ತಡೆಗೋಡೆ ಕುಸಿತ

Suddi Udaya

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

Suddi Udaya

ಕುವೆಟ್ಟು ಗ್ರಾಮದ ಆಲಂದಿಲ ಮನೆಯ ಜನಾರ್ದನ ಸಾಲ್ಯಾನ್ ನಿಧನ

Suddi Udaya
error: Content is protected !!