April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ವೈದ್ಯಕೀಯ ನೆರವು

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ಸದಸ್ಯರಾದ ಜೋರ್ಜ್.ವಿ.ಡಿ.ಯವರ ಸಹೋದರ ಜೋಸೆಫ್.ವಿ.ಡಿ.ಅವರು ಹೃದಯದ ಮತ್ತು ಮೆದುಳಿನ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಇವರ ಚಿಕಿತ್ಸೆಗೆ ಹಣದ ಅವಶ್ಯಕತೆಯಿರುವುದರಿಂದ ಇವರಿಗೆ ಸಂಘದ ಸದಸ್ಯರಿಂದ ಮತ್ತು ಊರ, ಪರಊರ ದಾನಿಗಳಿಂದ ಒಟ್ಟು ರೂ. 3,75,000/- ಗಳನ್ನು ಸಂಗ್ರಹಿಸಿ ನೀಡಲಾಯಿತು.

Related posts

ವೇಣೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಬ್ರಹ್ಮ ಕಲಶೋತ್ಸವ ವಿವಿಧ ಗ್ರಾಮಗಳ ಭಕ್ತರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

Suddi Udaya

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ದೇವರಿಗೆ ಬೆಳ್ಳಿ ಕವಚ ಸಮರ್ಪಣೆ

Suddi Udaya

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

Suddi Udaya

ಪುಂಜಾಲಕಟ್ಟೆ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!