April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಹಿಮಾಲಯದ ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಶಂಕರ ಲಿಂಗ ಸ್ವಾಮೀಜಿ ಅವರು ಸಮಾಜ ಸೇವಕರಾದ ಡಾ.ರವಿ ಕಕ್ಕೆ ಪದವು ಅವರ ಕಚೇರಿಗೆ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಸಮಾಜ ಸೇವಾ ಟ್ರಸ್ಟ್ ನ ಸಂಸ್ಥಾಪಕರಾದ ಡಾ. ರವಿ ಕಕ್ಕೆ ಪದವು ರವರು ಶಾಲು ಹೊದಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸುಬ್ರಮಣ್ಯ ರೋಟರಿ ಕ್ಲಬ್ ನ ಪೂರ್ವಧ್ಯಕ್ಷರದ ಗೋಪಾಲ್ ಎಣ್ಣೆ ಮಜಲು ಹಾಗೂ ಮತ್ತಿತರು ಉಪಸ್ಥಿತರಿದ್ದರು.

Related posts

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕ ನೆರವು

Suddi Udaya

ಶಿಬಾಜೆ: ಮೀಸಲು ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳ ಬೇಟೆಗೆ ಯತ್ನ, ಅರಣ್ಯ ಇಲಾಖೆ ಅಧಿಕಾರಿಗಳಿಂದ ಮೂವರು ಆರೋಪಿಗಳ ಬಂಧನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ. ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

Suddi Udaya

ಬೆಳಾಲು: ಮಾಚಾರು ನಿವಾಸಿ ಸುಂದರ ಮಡಿವಾಳ ನಿಧನ

Suddi Udaya

ಮೇ 1 : ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: ಚಲನಚಿತ್ರ ನಟ ದೊಡ್ಡಣ್ಣ ಭಾಗಿ

Suddi Udaya
error: Content is protected !!