30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತ್ತಕೋತ್ತರ ಕಾಲೇಜು, ಉಜಿರೆಯಲ್ಲಿ ನಡೆದಂತಹ ಝೆಂಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕ್ರತಿಕ ಫೆಸ್ಟ್ ನಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿಯಾಗಿರುವ ಕೀರ್ತನ್ ಇವರು ಕಲಾಕೃತಿ ಚಿತ್ರಕಲೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ಸಂಸ್ಥೆಯ ಅಧ್ಯಕ್ಷರಾದ ಶ್ರೀ.ಕೆ.ವಸಂತ ಬಂಗೇರ ಹಾಗೂ ಪ್ರಾಂಶುಪಾಲರು, ಉಪನ್ಯಾಸಕರು ಶುಭ ಹಾರೈಸಿದರು.

Related posts

ಬಳಂಜ: ಉದ್ಯಮಿ ಯಶೋಧರ ಜೈನ್ ನಿಧನ

Suddi Udaya

ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಜ.25: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಪಿ.ಯು.ಶಿಕ್ಷಣ : ಭವಿಷ್ಯದ ಅವಕಾಶಗಳ ಕುರಿತು ಮಾರ್ಗದರ್ಶನ ಕಾರ್ಯಕ್ರಮವು

Suddi Udaya

ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರಕ್ಕೆ ಮುಂಬೈ ಉದ್ಯಮಿ ಸುರೇಶ್ ಪೂಜಾರಿ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya
error: Content is protected !!